ನವದೆಹಲಿ, ಮಾರ್ಚ್ 31: ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಬುಧವಾರ (ಮಾರ್ಚ್ 31)ದಂದು ಯಾವುದೇ ಬದಲಾವಣೆಯಾಗಿಲ್ಲ. ಮಂಗಳವಾರದಂದು ದೇಶದೆಲ್ಲೆಡೆ ಪೆಟ್ರೋಲ್ ಬೆಲೆ 19 ರಿಂದ 22 ಪೈಸೆ ಪ್ರತಿ ಲೀಟರ್ ಹಾಗೂ ಡೀಸೆಲ್ ಬೆಲೆ 21 ರಿಂದ 23 ಪ್ರತಿ ಲೀಟರ್ ಇಳಿಕೆಯಾಗಿತ್ತು. ಫೆಬ್ರವರಿ 27ರ ಬಳಿಕ ಮತ್ತೆ ಇಂಧನ ದರ ಪರಿಷ್ಕರಣೆಗೊಂಡಿರಲಿಲ್ಲ. ಮಾರ್ಚ್
from Oneindia.in - thatsKannada News https://ift.tt/3fujtrc
No comments:
Post a Comment