10,000 ಕರ್ನಾಟಕ ಪೊಲೀಸರಿಗೆ ಕೊರೊನಾವೈರಸ್ ಪಾಸಿಟಿವ್!
ಬೆಂಗಳೂರು, ಏಪ್ರಿಲ್ 23: ಕೊರೊನಾವೈರಸ್ ಸೋಂಕಿನ ಎರಡನೇ ಅಲೆಗೆ ಕರ್ನಾಟಕಕ್ಕೆ ಕರ್ನಾಟಕವೇ ತತ್ತರಿಸಿ ಹೋಗಿದೆ. ಕಳೆದ 2020ರ ಏಪ್ರಿಲ್ ತಿಂಗಳಿನಿಂದ ಇಂದಿನವರೆಗೂ ರಾಜ್ಯದಲ್ಲಿ ಪ್ರತಿನಿತ್ಯ 27 ಮಂದಿ ಪೊಲೀಸ್ ಸಿಬ್ಬಂದಿ ಹಾಗೂ ಹೋಮ್ ಗಾರ್ಡ್ ಸಿಬ್ಬಂದಿಗೆ ಸೋಂಕು ತಗುಲಿರುವುದು ಗೊತ್ತಾಗಿದೆ. ರಾಜ್ಯದಲ್ಲಿ ಈವರೆಗೂ 9,990 ಪೊಲೀಸ್ ಸಿಬ್ಬಂದಿ ಹಾಗೂ ಹೋಮ್ ಗಾರ್ಡ್ ಸಿಬ್ಬಂದಿಗೆ ಕೊರೊನಾವೈರಸ್ ಸೋಂಕು ಕಾಣಿಸಿಕೊಂಡಿದ್ದು,
from Oneindia.in - thatsKannada News https://ift.tt/3dGgGto





No comments:
Post a Comment