ಭಾರತದಲ್ಲಿ ಮತ್ತೆ ಲಕ್ಷ ದಾಟಿದ ಕೊರೊನಾ ಪ್ರಕರಣ; 1,03,558 ಹೊಸ ಪ್ರಕರಣ ದಾಖಲು
ನವದೆಹಲಿ, ಏಪ್ರಿಲ್ 5: ಭಾರತದಲ್ಲಿ ಮತ್ತೆ ದಿನನಿತ್ಯದ ಕೊರೊನಾ ಪ್ರಕರಣಗಳ ಸಂಖ್ಯೆ ಒಂದು ಲಕ್ಷ ದಾಟಿದೆ. ಕಳೆದ 24 ಗಂಟೆಯಲ್ಲಿ 1,03,558 ಹೊಸ ಪ್ರಕರಣಗಳು ದಾಖಲಾಗಿದ್ದು, ಸೋಂಕಿನಿಂದ 478 ಮಂದಿ ಸಾವನ್ನಪ್ಪಿದ್ದಾರೆ. ಕಳೆದ ವರ್ಷ ಕೊರೊನಾ ಆರ್ಭಟ ಆರಂಭವಾದ ನಂತರ ಇದೇ ಮೊದಲ ಬಾರಿಗೆ ಹೆಚ್ಚಿನ ಸಂಖ್ಯೆಯಲ್ಲಿ ದಾಖಲಾದ ದಿನನಿತ್ಯದ ಕೊರೊನಾ ಪ್ರಕರಣ ಇದಾಗಿದೆ. ಕಳೆದ ಸೆಪ್ಟೆಂಬರ್
from Oneindia.in - thatsKannada News https://ift.tt/3sQrLNV





No comments:
Post a Comment