ಶಾಕಿಂಗ್: ಕರ್ನಾಟಕದಲ್ಲಿ 10 ಲಕ್ಷದ ಗಡಿ ದಾಟಿದ ಕೊರೊನಾ ಕೇಸ್!
ಬೆಂಗಳೂರು, ಏಪ್ರಿಲ್ 1: ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 4 ಸಾವಿರದ ಗಡಿ ದಾಟಿದೆ. ಗುರುವಾರದ ಅಂಕಿ-ಅಂಶಗಳ ಪ್ರಕಾರ, ರಾಜ್ಯದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 10 ಲಕ್ಷದ ಗಡಿ ದಾಟಿದೆ. ಕಳೆದ 24 ಗಂಟೆಗಳಲ್ಲಿ 4234 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಒಂದು ದಿನದಲ್ಲಿ 1599 ಸೋಂಕಿತರು ಗುಣಮುಖರಾಗಿದ್ದು, ಮಹಾಮಾರಿಗೆ
from Oneindia.in - thatsKannada News https://ift.tt/3dsqrdt





No comments:
Post a Comment