WHAT’S HOT NOW

LIVE LIVE - The Car Festival Of Lord Jagannath | Rath Yatra | Puri, Odisha

LIVE - The Car Festival Of Lord Jagannath | Rath Yatra | Puri, Odisha)

» » » ಭಾರತದಲ್ಲಿ 12 ಲಕ್ಷಕ್ಕೂ ಹೆಚ್ಚು ಕೊರೊನಾವೈರಸ್ ಸಕ್ರಿಯ ಪ್ರಕರಣ!

ನವದೆಹಲಿ, ಏಪ್ರಿಲ್ 12: ಭಾರತದಲ್ಲಿ ಕೊರೊನಾವೈರಸ್ ಸೋಂಕಿನ ಎರಡನೇ ಅಲೆ ಭಾರತೀಯರಲ್ಲಿ ಭಯವನ್ನು ಹುಟ್ಟಿಸುತ್ತಿದೆ. ಪ್ರತಿನಿತ್ಯ ದಾಖಲೆ ಮಟ್ಟದಲ್ಲಿ ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗುತ್ತಿವೆ. ದೇಶದಲ್ಲಿ ಒಂದೇ ದಿನ 168912 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಕಳೆದ 24 ಗಂಟೆಗಳಲ್ಲಿ ಮಹಾಮಾರಿಗೆ 904 ಮಂದಿ ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 1,70,179ಕ್ಕೆ ಏರಿಕೆಯಾಗಿದೆ

from Oneindia.in - thatsKannada News https://ift.tt/3tbdVFU

«
Next
Newer Post
»
Previous
Older Post

No comments: