ನಾಲ್ಕನೇ ಬಾರಿ ಲಕ್ಷದ ಗಡಿ ದಾಟಿದ ಕೊರೊನಾ; 1,31,968 ಹೊಸ ಪ್ರಕರಣ ದಾಖಲು
ನವದೆಹಲಿ, ಏಪ್ರಿಲ್ 9: ನಿರಂತರ ಮೂರನೇ ದಿನ ಭಾರತದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಲಕ್ಷದ ಗಡಿ ದಾಟಿದೆ. ಕಳೆದ 24 ಗಂಟೆಗಳಲ್ಲಿ 1,31,968 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿರುವುದಾಗಿ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ಗುರುವಾರ 61,899 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಈವರೆಗೂ 1,19,13,292 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 780 ಮಂದಿ ಸಾವನ್ನಪ್ಪಿದ್ದು,
from Oneindia.in - thatsKannada News https://ift.tt/31ZIT88





No comments:
Post a Comment