ಭಾರತದಲ್ಲಿ 13 ಕೋಟಿಗೂ ಅಧಿಕ ಮಂದಿಗೆ ಕೊರೊನಾ ಲಸಿಕೆ!
ನವದೆಹಲಿ, ಏಪ್ರಿಲ್ 21: ಭಾರತದಲ್ಲಿ ಕೊರೊನಾವೈರಸ್ ನಿಯಂತ್ರಿಸಲು ಲಸಿಕೆ ವಿತರಣೆ ಅಭಿಯಾನಕ್ಕೆ ವೇಗ ನೀಡಲಾಗಿದೆ. ಕಳೆದ 24 ಗಂಟೆಗಳಲ್ಲೇ 28 ಲಕ್ಷಕ್ಕೂ ಅಧಿಕ ಮಂದಿಗೆ ಕೊವಿಡ್-19 ಲಸಿಕೆ ನೀಡಲಾಗಿದೆ. ಮಂಗಳವಾರ ರಾತ್ರಿ 9 ಗಂಟೆವರೆಗೆ 28.98 ಲಕ್ಷ ಜನರಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ 13,00,27,370 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ
from Oneindia.in - thatsKannada News https://ift.tt/3xakKdh





No comments:
Post a Comment