ದೇಶದಲ್ಲಿ ಒಂದೇ ದಿನ 1,45,384 ಕೊರೊನಾ ಪ್ರಕರಣ; 794 ಮಂದಿ ಸಾವು
ನವದೆಹಲಿ, ಏಪ್ರಿಲ್ 10: ಭಾರತದಲ್ಲಿ ಕಳೆದ ನಾಲ್ಕು ದಿನಗಳಿಂದ ದಿನನಿತ್ಯದ ಕೊರೊನಾ ಪ್ರಕರಣಗಳ ಸಂಖ್ಯೆ ಲಕ್ಷ ದಾಟುತ್ತಿದ್ದು, ಕಳೆದ 24 ಗಂಟೆಗಳಲ್ಲಿ 1,45,384 ಹೊಸ ಪ್ರಕರಣಗಳು ದಾಖಲಾಗಿರುವುದಾಗಿ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ಶುಕ್ರವಾರ 77,567 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಈವರೆಗೂ ಒಟ್ಟು 1,19,90,859 ಮಂದಿ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 794 ಮಂದಿ
from Oneindia.in - thatsKannada News https://ift.tt/3dUofeU





No comments:
Post a Comment