ಪ್ರತಿನಿತ್ಯ 1471 ಟನ್ ಆಕ್ಸಿಜನ್ ನೀಡಿ: ಯಡಿಯೂರಪ್ಪ ಕೇಂದ್ರಕ್ಕೆ ಮನವಿ
ಬೆಂಗಳೂರು, ಏಪ್ರಿಲ್ 24: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದೆ. ಕೊರೊನಾ ಸೋಂಕಿತರ ಚಿಕಿತ್ಸೆಗಾಗಿ ನಿತ್ಯ 1471 ಟನ್ ಆಕ್ಸಿಜನ್ ನೀಡುವಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಕೇಂದ್ರ ಸರ್ಕಾರದ ಬಳಿ ಮನವಿ ಮಾಡಿದ್ದಾರೆ. ಇದೇ ವೇಳೆ ಮುಂದಿನ 10 ದಿನಗಳಿಗೆ ಎರಡು ಲಕ್ಷ ಡೋಸ್‌ಗಳಷ್ಟು ರೆಮ್‌ಡೆಸಿವಿರ್ ಔಷಧವನ್ನು ರಾಜ್ಯಕ್ಕೆ ನೀಡಬೇಕೆಂದು ಕೇಳಿಕೊಂಡಿದ್ದಾರೆ. ಕೋವಿಡ್ 19: ರಾಜ್ಯದಲ್ಲಿ ಪರಿಸ್ಥಿತಿ
from Oneindia.in - thatsKannada News https://ift.tt/3nsvOhz





No comments:
Post a Comment