ಕೋವಿಡ್ 19: ರಾಜ್ಯದಲ್ಲಿ ಪರಿಸ್ಥಿತಿ ಕೈಮೀರುತ್ತಿದೆ ಎಂದ ಯಡಿಯೂರಪ್ಪ
ಬೆಂಗಳೂರು, ಏಪ್ರಿಲ್ 24: ರಾಜ್ಯದಲ್ಲಿ ಪರಿಸ್ಥಿತಿ ಕೈಮೀರಿ ಹೋಗುತ್ತಿದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಆತಂಕ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಒಂದೇ ದಿನ 124 ಮಂದಿ ಕೊರೊನಾ ಸೋಂಕಿನಿಂದ ಸಾವನ್ನಪ್ಪಿರುವುದು ಆತಂಕಕ್ಕೆ ಕಾರಣವಾಗಿದೆ ಎಂದು ಅವರು ಹೇಳಿದ್ದಾರೆ. ಕರ್ನಾಟಕದಲ್ಲಿ 26962 ಹೊಸ ಕೊರೊನಾ ಪ್ರಕರಣ ದಾಖಲು ಶುಕ್ರವಾರ ವ್ಯಕ್ತಿಯೊಬ್ಬರಿಗೆ ಸೋಂಕು ಹೆಚ್ಚಾಗಿ ಉಸಿರಾಟದ ಸಮಸ್ಯೆಯಿಂದಾಗಿ ವಿಕ್ಟೋರಿಯಾ ಆಸ್ಪತ್ರೆಗೆ ಬಂದಿದ್ದರು,
from Oneindia.in - thatsKannada News https://ift.tt/3dMneXo





No comments:
Post a Comment