ಏ.23ರಂದು ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ?
ಭಾರತೀಯ ಮಾರುಕಟ್ಟೆಯಲ್ಲಿ ಹಳದಿ ಲೋಹದ ಬೆಲೆ ಶುಕ್ರವಾರದಂದು ಏರಿಕೆಯಾಗಿದೆ. ಎಂಸಿಎಕ್ಸ್‌ನಲ್ಲಿ ಚಿನ್ನದ ಬೆಲೆ ಸ್ವಲ್ಪ ಏರಿಕೆಯಾಗಿ 10 ಗ್ರಾಂಗೆ 50,850ರು ತಲುಪಿದೆ. ಬೆಳ್ಳಿ ಬೆಲೆ ಪ್ರತಿ ಕೆ.ಜಿಗೆ 70,300 ರು ಆಗಿದೆ. ಏಪ್ರಿಲ್ ತಿಂಗಳಲ್ಲಿ ಚಿನ್ನದ ಬೆಲೆ ನಿರಂತರ ಏರಿಳಿತ ಕಂಡಿದೆ. ನವದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯಲ್ಲಿ 46,650ರುಪಾಯಿ, 24 ಕ್ಯಾರೆಟ್ ನ
from Oneindia.in - thatsKannada News https://ift.tt/3vd7brM





No comments:
Post a Comment