ಭಾರತ; 24 ಗಂಟೆಯಲ್ಲಿ 3,49,691 ಹೊಸ ಕೋವಿಡ್ ಪ್ರಕರಣ ದಾಖಲು
ನವದೆಹಲಿ, ಏಪ್ರಿಲ್ 25; ಭಾರತದಲ್ಲಿ 24 ಗಂಟೆಯಲ್ಲಿ 3,49,691 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. 24 ಗಂಟೆಯಲ್ಲಿ 2,767 ಜನರು ಸಾವನ್ನಪ್ಪಿದ್ದು, 2,17,113 ಜನರು ಡಿಸ್ಚಾರ್ಜ್ ಆಗಿದ್ದಾರೆ. ಕೇಂದ್ರ ಆರೋಗ್ಯ ಸಚಿವಾಲಯ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. ಭಾರತದಲ್ಲಿನ ಒಟ್ಟು ಪ್ರಕರಣಗಳ ಸಂಖ್ಯೆ 1,69,60,172ಕ್ಕೆ ಏರಿಕೆಯಾಗಿದೆ. ದೇಶದಲ್ಲಿನ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 26,82,751. ಕೋವಿಡ್; ಶನಿವಾರ
from Oneindia.in - thatsKannada News https://ift.tt/3aEqYbD





No comments:
Post a Comment