24 ಗಂಟೆಯಲ್ಲಿ 93,249 ಹೊಸ ಕೋವಿಡ್ ಪ್ರಕರಣ ದಾಖಲು
ನವದೆಹಲಿ, ಏಪ್ರಿಲ್ 4; ವಿವಿಧ ರಾಜ್ಯಗಳಲ್ಲಿ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಭಾರತದಲ್ಲಿ 24 ಗಂಟೆಯಲ್ಲಿ 93,249 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. 513 ಜನರು ಮೃತಪಟ್ಟಿದ್ದಾರೆ. ಕೇಂದ್ರ ಆರೋಗ್ಯ ಸಚಿವಾಲಯ ಹೆಲ್ತ್ ಬುಲೆಟಿನ್‌ನಲ್ಲಿ ಈ ಕುರಿತು ಮಾಹಿತಿ ನೀಡಿದೆ. ದೇಶದಲ್ಲಿನ ಒಟ್ಟು ಪ್ರಕರಣಗಳ ಸಂಖ್ಯೆ 1,24,85,509ಕ್ಕೆ ಏರಿಕೆಯಾಗಿದೆ. ದೇಶದಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 6,91,597.
from Oneindia.in - thatsKannada News https://ift.tt/39FZodo





No comments:
Post a Comment