ಏಪ್ರಿಲ್ 26ರವರೆಗೆ ರಾಜ್ಯದ 17ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ
ಬೆಂಗಳೂರು, ಏಪ್ರಿಲ್ 22: ರಾಜ್ಯದಲ್ಲಿ ಏಪ್ರಿಲ್ 26ರವರೆಗೂ 17ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬಾಗಲಕೋಟೆ, ಬೀದರ್, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಚಿಜಯಪುರ, ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ,
from Oneindia.in - thatsKannada News https://ift.tt/32BNDB0





No comments:
Post a Comment