ಕೊರೊನಾ 2ನೇ ಅಲೆ ಆರ್ಥಿಕ ಪುನಶ್ಚೇತನಕ್ಕೆ ಅಪಾಯಕಾರಿ: ಆರ್‌ಬಿಐ ಗವರ್ನರ್
ನವದೆಹಲಿ, ಏಪ್ರಿಲ್ 23: ಕೊರೊನಾ ಎರಡನೇ ಅಲೆಯು ಭಾರತದ ಆರ್ಥಿಕ ಪುನಶ್ಚೇತನಕ್ಕೆ ಅಪಾಯಕಾರಿಯಾಗಿದೆ ಎಂದು ಆರ್‌ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಹೇಳಿದ್ದಾರೆ. ಪ್ರಸಕ್ತ ಆರ್ಥಿಕ ಸಾಲಿನ ತ್ರೈಮಾಸಿಕ ವಿತ್ತೀಯ ಸಭೆಯಲ್ಲಿ ರೆಪೊ ದರ ಮತ್ತು ರಿವರ್ಸ್ ರೆಪೊ ದರವನ್ನು ಬದಲಾಯಿಸದೆ ಕಳೆದ ಆರ್ಥಿಕ ಸಾಲಿನ ಕೊನೆಯ ತ್ರೈಮಾಸಿಕದಷ್ಟೇ ಇರಿಸಿದೆ. ಅಂತರರಾಜ್ಯ ಆಮ್ಲಜನಕ ಪೂರೈಕೆ ವಾಹನಗಳಿಗೆ ಯಾವುದೇ ನಿರ್ಬಂಧವಿಲ್ಲ
from Oneindia.in - thatsKannada News https://ift.tt/3tJPIH9





No comments:
Post a Comment