ನವದೆಹಲಿ, ಏಪ್ರಿಲ್ 8: ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಕೊರೊನಾ ಲಸಿಕೆಯ ಎರಡನೇ ಡೋಸ್ ಪಡೆದುಕೊಂಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿರುವ ಅವರು, ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಎರಡನೇ ಡೋಸ್ ಲಸಿಕೆ ಪಡೆದುಕೊಂಡಿರುವುದಾಗಿ ತಿಳಿಸಿದ್ದಾರೆ. ಕೊರೊನಾ ಸೋಂಕನ್ನು ಸೋಲಿಸಲು ಇರುವ ಕೆಲವು ಮಾರ್ಗಗಳಲ್ಲಿ ಲಸಿಕೆ ತೆಗೆದುಕೊಳ್ಳುವುದು ಒಂದಾಗಿದೆ ಎಂದು ಹೇಳಿದ್ದಾರೆ.
from Oneindia.in - thatsKannada News https://ift.tt/3rYTBpY
No comments:
Post a Comment