ಭಾರತದಲ್ಲಿ ಸತತ ಮೂರನೇ ದಿನವೂ 3 ಲಕ್ಷಕ್ಕೂ ಅಧಿಕ ಕೊರೊನಾ ಸೋಂಕಿತರು ಪತ್ತೆ
ನವದೆಹಲಿ, ಏಪ್ರಿಲ್ 24: ಭಾರತದಲ್ಲಿ ಸತತ ಮೂರನೇ ದಿನವೂ 3 ಲಕ್ಷಕ್ಕೂ ಅಧಿಕ ಪ್ರಕರಣಗಳು ಪತ್ತೆಯಾಗಿವೆ.ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 3,46,786 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಒಟ್ಟು 1,66,10,481 ಕೊರೊನಾ ಸೋಂಕಿತರಿದ್ದಾರೆ, ಕಳೆದ 24 ಗಂಟೆಯಲ್ಲಿ 2624 ಮಂದಿ ಮೃತಪಟ್ಟಿದ್ದಾರೆ. ಹಾಗೆಯೇ 2,19,838 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಅಂಕಿ-ಸಂಖ್ಯೆ ಆಟ; ಭಾರತದಲ್ಲಿ
from Oneindia.in - thatsKannada News https://ift.tt/3aCHLvH





No comments:
Post a Comment