WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Tuesday, 20 April 2021

ಭಾರತದಲ್ಲಿ ಒಂದೇ ದಿನ 31 ಲಕ್ಷ ಮಂದಿಗೆ ಕೊರೊನಾವೈರಸ್ ಲಸಿಕೆ

ನವದೆಹಲಿ, ಏಪ್ರಿಲ್ 20: ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಿಮಿಕ ಪಿಡುಗಿನ ಹರಡುವಿಕೆ ಕಡಿವಾಣಕ್ಕೆ ಲಸಿಕೆ ವೇಗವನ್ನು ಹೆಚ್ಚಿಸಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ. ಕಳೆದ 24 ಗಂಟೆಗಳಲ್ಲಿ 31 ಲಕ್ಷಕ್ಕೂ ಅಧಿಕ ಫಲಾನುಭವಿಗಳಿಗೆ ಲಸಿಕೆ ನೀಡಲಾಗಿದೆ. ಸೋಮವಾರ ರಾತ್ರಿ 8 ಗಂಟೆವರೆಗೆ 31.03 ಲಕ್ಷ ಜನರಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ 12,69,56,032 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ

from Oneindia.in - thatsKannada News https://ift.tt/3steaep

No comments: