ಹೊಸ ದಾಖಲೆ: ಭಾರತದಲ್ಲಿ ಒಂದೇ ದಿನ 3,32,730 ಮಂದಿಗೆ ಕೊರೊನಾವೈರಸ್!
ನವದೆಹಲಿ, ಏಪ್ರಿಲ್ 23: ಭಾರತದಲ್ಲಿ ಕೊರೊನಾವೈರಸ್ ಸೋಂಕಿನ ಎರಡನೇ ಅಲೆ ಭಯಂಕರವಾಗುತ್ತಿದೆ. ಪ್ರತಿನಿತ್ಯ ಕೊವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆಯು ಹೊಸ ದಾಖಲೆಯನ್ನೇ ಬರೆಯುತ್ತಿವೆ. ಮೊನ್ನೆಗಿಂತ ನಿನ್ನೆ, ನಿನ್ನೆಗಿಂತೆ ಇಂದು ಅತಿಹೆಚ್ಚು ಸೋಂಕಿತ ಪ್ರಕರಣಗಳು ವರದಿಯಾಗಿವೆ. ದೇಶದಲ್ಲಿ ಒಂದೇ ದಿನ 3,32,730 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಕಳೆದ 24 ಗಂಟೆಗಳಲ್ಲಿ 1,93,279 ಸೋಂಕಿತರು
from Oneindia.in - thatsKannada News https://ift.tt/3vemj8k





No comments:
Post a Comment