WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Wednesday, 28 April 2021

ಭಾರತದಲ್ಲಿ 3,60,960 ಹೊಸ ಕೊರೊನಾ ಪ್ರಕರಣ; ಸಾವಿನ ಸಂಖ್ಯೆಯಲ್ಲಿ ಏರಿಕೆ

ನವದೆಹಲಿ, ಏಪ್ರಿಲ್ 28: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 3,60,960 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿವೆ. ಒಂದೇ ದಿನ 3293 ಜನರು ಸೋಂಕಿನಿಂದ ಸಾವನ್ನಪ್ಪಿದ್ದು, ಗುಣಮುಖರಾದವರ ಸಂಖ್ಯೆ 2,61,162ರಷ್ಟಿದೆ. ಮಂಗಳವಾರ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಇಳಿಮುಖವಾಗಿತ್ತು. ಸೋಮವಾರಕ್ಕೆ ಹೋಲಿಸಿದರೆ ಸುಮಾರು 20 ಸಾವಿರ ಕಡಿಮೆ ಪ್ರಕರಣಗಳು ದಾಖಲಾಗಿದ್ದವು. ಆದರೆ ಮತ್ತೆ ಪ್ರಕರಣಗಳು ಏರುಗತಿಯತ್ತ ಸಾಗಿವೆ.

from Oneindia.in - thatsKannada News https://ift.tt/3eFMnm3

No comments: