WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Thursday, 29 April 2021

ದೇಶದಲ್ಲಿ ಮತ್ತೆ ಕೊರೊನಾ ಸ್ಫೋಟ 3.70 ಲಕ್ಷ ಕೊರೊನಾ ಸೋಂಕಿತರು ಪತ್ತೆ, 3645 ಮಂದಿ ಸಾವು

ನವದೆಹಲಿ, ಏಪ್ರಿಲ್ 29: ದೇಶದಲ್ಲಿ ಮತ್ತೆ ಕೊರೊನಾ ಸ್ಫೋಟವಾಗಿದ್ದು, 3,79,257 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಒಂದೇ ದಿನದಲ್ಲಿ 3645 ಮಂದಿ ಸಾವನ್ನಪ್ಪಿದ್ದಾರೆ, 2,69,507 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಭಾರತದಲ್ಲಿ 3,60,960 ಹೊಸ ಕೊರೊನಾ ಪ್ರಕರಣ; ಸಾವಿನ ಸಂಖ್ಯೆಯಲ್ಲಿ ಏರಿಕೆ ಒಟ್ಟು 1,83,76,524 ಕೊರೊನಾ ಸೋಂಕಿತರಿದ್ದಾರೆ, ಇದುವರೆಗೆ 1,50,86,878 ಮಂದಿ ಗುಣಮುಖರಾಗಿದ್ದಾರೆ. 30,84,814 ಪ್ರಕರಣಗಳು ಸಕ್ರಿಯವಾಗಿವೆ. {image-corona-1619671238.jpg

from Oneindia.in - thatsKannada News https://ift.tt/2R65dL4

No comments: