ಏ. 5ರಂದು ದೇಶದ ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿ ದರ ಏರಿಕೆ
ಬೆಂಗಳೂರು, ಏಪ್ರಿಲ್ 5: ದೇಶದ ಪ್ರಮುಖ ನಗರಗಳ ಮಾರುಕಟ್ಟೆಯಲ್ಲಿ ಆಭರಣದ ಬೆಲೆಯಲ್ಲಿ ಸೋಮವಾರ ಅಲ್ಪ ಪ್ರಮಾಣದ ಏರಿಕೆ ಕಂಡಿದೆ. 22 ಕ್ಯಾರಟ್ ಮತ್ತು 24 ಕ್ಯಾರಟ್‌ನ ಚಿನ್ನದ ಬೆಲೆಗಳಲ್ಲಿ ಪ್ರತಿ 100 ಗ್ರಾಂಗೆ 100 ರೂಪಾಯಿಯಷ್ಟು ಏರಿಕೆಯಾಗಿದೆ. ಪ್ರತಿ ಒಂದು ಗ್ರಾಂ ಚಿನ್ನದ ದರ 4,392 ರೂಪಾಯಿಗೆ ತಲುಪಿದೆ. ಹಳದಿ ಲೋಹದ ದರ ಫೆಬ್ರವರಿಯಲ್ಲಿ ಭಾರಿ ಪ್ರಮಾಣದಲ್ಲಿ
from Oneindia.in - thatsKannada News https://ift.tt/3fLGvtx





No comments:
Post a Comment