ನವದೆಹಲಿ, ಏಪ್ರಿಲ್ 29: ಒಂದೇ ದಿನದಲ್ಲಿ 580 ಸಿಎಪಿಎಫ್ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿರುವುದು ತಿಳಿದುಬಂದಿದೆ. ಒಂದೇ ದಿನದಲ್ಲಿ ಕೇಂದ್ರ ಗೃಹ ಸಚಿವಾಲಯದ ಅಧೀನದಲ್ಲಿ ಬರುವ ಕೇಂದ್ರ ಸಶಸ್ತ್ರ ಪೊಲೀಸ್ ಪಡೆ(ಸಿಎಪಿಎಫ್) ಮತ್ತು ಇತರ ಎರಡು ಕೇಂದ್ರ ಪಡೆಗಳ 580 ಕ್ಕೂ ಹೆಚ್ಚು ಸಿಬ್ಬಂದಿ ಕೊರೊನಾ ವೈರಸ್ ಪಾಸಿಟಿವ್ ದೃಢಪಟ್ಟಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ದೇಶದಲ್ಲಿ
from Oneindia.in - thatsKannada News https://ift.tt/32VgBfr
No comments:
Post a Comment