ಬೆಂಗಳೂರು, ಏಪ್ರಿಲ್ 21: ರಾಜ್ಯದ ದಕ್ಷಿಣ ಒಳನಾಡಿನ 5 ಜಿಲ್ಲೆಗಳಲ್ಲಿ ತೀವ್ರ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗದಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ಹೇಳಲಾಗಿದೆ. ರಾಜ್ಯದಲ್ಲೆಡೆ ಮತ್ತೆ ಮಳೆ ಆರ್ಭಟ, ತಾಪಮಾನ ಎಲ್ಲಿ ಎಷ್ಟಿದೆ? ಇನ್ನು ದಕ್ಷಿಣ ಕನ್ನಡ, ಉಡುಪಿ,
from Oneindia.in - thatsKannada News https://ift.tt/32Ld5UV
No comments:
Post a Comment