ಕಳೆದ 5 ದಿನಗಳಲ್ಲಿ ಚಿನ್ನದ ಬೆಲೆ ಏರಿಳಿತ, ಎಲ್ಲಿ ಎಷ್ಟಿದೆ?
ಭಾರತೀಯ ಮಾರುಕಟ್ಟೆಯಲ್ಲಿ ಹಳದಿ ಲೋಹದ ಬೆಲೆ ಬುಧವಾರದಂದು ಇಳಿಕೆಯಾಗಿದೆ. ಎಂಸಿಎಕ್ಸ್ ನಲ್ಲಿ ಚಿನ್ನದ ಬೆಲೆ 10 ಗ್ರಾಂಗೆ 4,000ರು ಇಳಿಕೆಯಾಗಿ 45,980ರು ತಲುಪಿದೆ. ಏಪ್ರಿಲ್ ತಿಂಗಳಲ್ಲಿ ಚಿನ್ನದ ಬೆಲೆ ನಿರಂತರ ಏರಿಳಿತ ಕಂಡಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯಲ್ಲಿ ಏರಿಕೆ ಕಂಡು 44,150 ರುಪಾಯಿ, 24 ಕ್ಯಾರೆಟ್ ನ 10 ಗ್ರಾಂ ಚಿನ್ನದ
from Oneindia.in - thatsKannada News https://ift.tt/3sw8pws





No comments:
Post a Comment