ಏಪ್ರಿಲ್ 7 ರಂದು ಸಾರಿಗೆ ನೌಕರರ \"ಗಾಂಧಿಗಿರಿ ಹೋರಾಟ\" ಪಕ್ಕಾ
ಬೆಂಗಳೂರು, ಏಪ್ರಿಲ್ 05: ರಾಜ್ಯದ ನಾಲ್ಕು ನಿಗಮದ ಸಾರಿಗೆ ನೌಕರರು ಏಪ್ರಿಲ್ 7 ರಂದು ಮತ್ತೆ ಹೋರಾಟಕ್ಕೆ ಇಳಿಯಲು ಸಕಲ ಸಿದ್ಧತೆ ನಡೆಸಿದ್ದಾರೆ. ಆರನೇ ವೇತನ ಆಯೋಗದ ಶಿಫಾರಸಿನಂತೆ ಸಾರಿಗೆ ನೌಕರರಿಗೆ ವೇತನ ಹೆಚ್ಚಳ ಮಾಡುವ ಸಂಬಂಧ ರಾಜ್ಯ ಸರ್ಕಾರ ಇನ್ನೆರಡು ದಿನದಲ್ಲಿ ತನ್ನ ತೀರ್ಮಾನ ಪ್ರಕಟಿಸದಿದ್ದರೆ ಮತ್ತೆ ಹೋರಾಟಕ್ಕೆ ಇಳಿಯಲು ತೀರ್ಮಾನಿಸಿದ್ದಾರೆ. ಸಾರಿಗೆ ನೌಕರರು ಬಸ್
from Oneindia.in - thatsKannada News https://ift.tt/2PzLJOn





No comments:
Post a Comment