ರಾಜ್ಯದ ಎಲ್ಲಾ ಆಸ್ಪತ್ರೆಗಳ ಶೇ.80ರಷ್ಟು ಹಾಸಿಗೆಗಳು ಕೊರೊನಾ ಸೋಂಕಿತರಿಗೆ ಮೀಸಲು: ಸುಧಾಕರ್
ಬೆಂಗಳೂರು, ಏಪ್ರಿಲ್ 22: ರಾಜ್ಯದಲ್ಲಿರುವ 30ಕ್ಕಿಂತ ಹೆಚ್ಚು ಹಾಸಿಗೆಗಳಿರುವ ಎಲ್ಲಾ ಆಸ್ಪತ್ರೆಗಳಲ್ಲಿ ಶೇ.80ರಷ್ಟು ಕೊರೊನಾ ಸೋಂಕಿತರಿಗೆ ಮೀಸಲಿಡಬೇಕು ಎಂದು ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ. ಕೇವಲ ಹಾಸಿಗೆಗಳು ಮಾತ್ರವಲ್ಲದೆ ಐಸಿಯುಗಳನ್ನು ಕೂಡ ಮೀಸಲಿಡುವಂತೆ ತಿಳಿಸಿದ್ದಾರೆ. ಡಯಾಲಿಸಿಸ್ ರೋಗಿಗಳು, ಮದರ್ ಕೇರ್ ಕೇಂದ್ರಗಳು, ಜೀವಕ್ಕೆ ಕುತ್ತು ತರುವ ಕಾಯಿಲೆಗಳಿಂದ ನರಳುತ್ತಿರುವ ಹಾಸಿಗೆಗಳನ್ನು ಹೊರತುಪಡಿಸಿ ಉಳಿದೆಲ್ಲಾ 30ಕ್ಕಿಂತ ಹೆಚ್ಚು
from Oneindia.in - thatsKannada News https://ift.tt/3n8S13T





No comments:
Post a Comment