ಪತಂಜಲಿ ಯೋಗ ಪೀಠದಲ್ಲಿ 83 ಮಂದಿಗೆ ಕೊರೊನಾವೈರಸ್ ಪಾಸಿಟಿವ್
ಹರಿದ್ವಾರ, ಏಪ್ರಿಲ್ 23: ಕೊರೊನಾವೈರಸ್ ಸೋಂಕಿನ ಎರಡನೇ ಅಲೆಯು ಉತ್ತರಾಖಂಡದಲ್ಲಿ ಹೆಚ್ಚು ಆತಂಕವನ್ನು ಹುಟ್ಟಿಸುತ್ತಿದೆ. ಹರಿದ್ವಾರದ ಪತಂಜಲಿ ಯೋಗ ಪೀಠದಲ್ಲೂ ಕೊವಿಡ್-19 ಸೋಂಕಿನ ಹಾವಳಿ ಹೆಚ್ಚಾಗಿರುವುದು ಬೆಳಕಿಗೆ ಬಂದಿದೆ. ಯೋಗ ಗುರು ಬಾಬಾ ರಾಮ್ ದೇವ್ ಅವರ ಪತಂಜಲಿ ಯೋಗ ಪೀಠದಲ್ಲಿನ 83 ಸಿಬ್ಬಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಎಲ್ಲ ಸಂಕಿತರನ್ನು ಐಸೋಲೇಟ್
from Oneindia.in - thatsKannada News https://ift.tt/2QTJOEs





No comments:
Post a Comment