WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Tuesday, 6 April 2021

ಭಾರತದಲ್ಲಿ 96,982 ಹೊಸ ಕೊರೊನಾ ಪ್ರಕರಣಗಳು ಪತ್ತೆ

ನವದೆಹಲಿ, ಏಪ್ರಿಲ್ 6: ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 96,982 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಭಾನುವಾರ ಕೊರೊನಾ ಪ್ರಕರಣಗಳು ಲಕ್ಷ ಮೀರಿದ್ದು, ಸೋಮವಾರ ಈ ಸಂಖ್ಯೆಯಲ್ಲಿ ಕೊಂಚ ಇಳಿಮುಖವಾಗಿದೆ. ಏಪ್ರಿಲ್ 5ರಂದು ದೇಶದಲ್ಲಿ ಕೊರೊನಾ ಸೋಂಕಿನಿಂದ ಒಟ್ಟು 446 ಮಂದಿ ಸಾವನ್ನಪ್ಪಿದ್ದಾರೆ. ಸೋಮವಾರ 50,143 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಒಟ್ಟು ಗುಣಮುಖರ ಸಂಖ್ಯೆ 1,17,32,279 ಆಗಿದೆ.

from Oneindia.in - thatsKannada News https://ift.tt/3dBAc9p

No comments: