ನವದೆಹಲಿ, ಏಪ್ರಿಲ್ 1: ಸಣ್ಣ ಉಳಿತಾಯ ಯೋಜನೆಗಳ ಬಡ್ಡಿ ದರ ಕಡಿತದ ಆದೇಶವನ್ನು ಸರ್ಕಾರ ಹಿಂಪಡೆದಿರುವುದಾಗಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. ಸುಕನ್ಯಾ ಸಮೃದ್ಧಿ ಯೋಜನೆ, ರಾಷ್ಟ್ರೀಯ ಉಳಿತಾಯ ಪತ್ರ, ಪಿಪಿಎಫ್, ನಿಗದಿತ ಠೇವಣಿ, ಉಳಿತಾಯ ಖಾತೆ ಸೇರಿದಂತೆ ಬಹುತೇಕ ಎಲ್ಲಾ ಉಳಿತಾಯ ಯೋಜನೆಗಳ ಮೇಲಿನ ಬಡ್ಡಿ ದರ ಇಳಿಕೆ ಮಾಡಲಾಗಿತ್ತು. ಸಣ್ಣ ಉಳಿತಾಯ ಯೋಜನೆಗಳ
from Oneindia.in - thatsKannada News https://ift.tt/31zfRM3
No comments:
Post a Comment