ಮತ್ತೆ ಹರಿಯಿತು ನೆತ್ತರು, ಸೇನಾಧಿಕಾರಿಗಳ ಹತ್ಯೆಗೆ ಪಣತೊಟ್ಟ ಪ್ರಜೆಗಳು!
ಕೈಯಲ್ಲಿ ಚಾಕು, ಗನ್, ಹತ್ಯಾರಗಳು. ಮನೆ ಮನೆಯಲ್ಲೂ ಹೊತ್ತಿದ ದ್ವೇಷದ ಬೆಂಕಿ. ಅಂದಹಾಗೆ ಮ್ಯಾನ್ಮಾರ್ ಸದ್ಯದ ಸ್ಥಿತಿ ಹೀಗಿದೆ. ಸೇನಾ ದಂಗೆ ವಿರುದ್ಧ ಮ್ಯಾನ್ಮಾರ್‌ನಲ್ಲಿ ಹೊತ್ತಿರುವ ಆಕ್ರೋಶ ತಣ್ಣಗಾಗುತ್ತಿಲ್ಲ. ಜನರು ಸೈಲೆಂಟ್ ಆಗ್ತಿಲ್ಲ, ಅಲ್ಲಿನ ಸೇನಾಧಿಕಾರಿಗಳು ಜನರನ್ನು ಕೊಲ್ಲುವುದನ್ನ ಬಿಡ್ತಿಲ್ಲ. ಹೀಗಾಗಿಯೇ ಜನ ಕಾನೂನನ್ನ ಕೈಗೆ ತೆಗೆದುಕೊಂಡಿದ್ದಾರೆ. ಈವರೆಗೆ 600ಕ್ಕೂ ಹೆಚ್ಚು ಜನರನ್ನು ಹತ್ಯೆ ಮಾಡಿಸಿರುವ ಸೇನಾಧಿಕಾರಿಗಳ
from Oneindia.in - thatsKannada News https://ift.tt/2OzWtM7





No comments:
Post a Comment