ದೇಶವನ್ನು ಉದ್ದೇಶಿಸಿ ಮೋದಿ 'ಪ್ರವಚನ': ಶವಗಳ ಮೆರವಣಿಗೆಯ ನಡುವೆ ಭಾಷಣದ ತೆವಲು
ದೇಶವನ್ನು ಉದ್ದೇಶಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿ ಮಂಗಳವಾರ (ಏ 20) ಮಾಡಿದ ಭಾಷಣವನ್ನು ವಿರೋಧ ಪಕ್ಷವಾದ ಕಾಂಗ್ರೆಸ್ ತೀವ್ರ ಪದಗಳಿಂದ ಟೀಕಿಸಿದೆ. ಈ ಬಗ್ಗೆ ಕಾಂಗ್ರೆಸ್ ನಾಯಕರು ಟ್ವೀಟ್ ಮೇಲೆ ಟ್ವೀಟ್ ಮಾಡಿದ್ದಾರೆ. ಕೊರೊನಾ ಎರಡನೇ ಅಲೆಯ ಬಗ್ಗೆ ಮಾತನಾಡುತ್ತಿದ್ದ ಮೋದಿ, ಹದಿನೆಂಟು ವರ್ಷದ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ಮೇ ಒಂದರಿಂದ ಲಭ್ಯವಾಗಲಿದೆ ಎಂದು ಪುನರುಚ್ಚಿಸಿದರು. ಕೊರೊನಾ
from Oneindia.in - thatsKannada News https://ift.tt/2RINx8o





No comments:
Post a Comment