ನವದೆಹಲಿ, ಏಪ್ರಿಲ್ 20: ಭಾರತದಲ್ಲಿ ಕೊರೊನಾವೈರಸ್ ಸೋಂಕಿನ ಹರಡುವಿಕೆ ನಿಯಂತ್ರಿಸುವ ಉದ್ದೇಶದಿಂದ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡುವುದಕ್ಕೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಮೇ 1ರಿಂದ ದೇಶದಲ್ಲಿ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಕೊರೊನಾ ಲಸಿಕೆ ಹಾಕಲಾಗುತ್ತದೆ. ದೇಶದಲ್ಲಿ ಕೊರೊನಾವೈರಸ್ ಲಸಿಕೆಯ ಕೊರತೆ ಸೃಷ್ಟಿಯಾಗದಂತೆ ನೋಡಿಕೊಳ್ಳುವ ಉದ್ದೇಶದಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಲಸಿಕೆ
from Oneindia.in - thatsKannada News https://ift.tt/3n6qccn
No comments:
Post a Comment