ಕೊರೊನಾ ಸೋಂಕು: ನಿತ್ಯಾನಂದನ ಕೈಲಾಸಕ್ಕೆ ಭಾರತೀಯರಿಗೆ ಎಂಟ್ರಿ ಇಲ್ಲ
ನವದೆಹಲಿ, ಏಪ್ರಿಲ್ 22: ನಿತ್ಯಾನಂದ ಸ್ವಾಮಿಯ ಕೈಲಾಸಕ್ಕೆ ಭಾರತೀಯರ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ಹೇಳಿದ್ದಾರೆ. ಬ್ರಿಟನ್, ಅಮೆರಿಕ, ಹಾಂಕ್ಕಾಂಗ್ ಮತ್ತು ಸಿಂಗಾಪೂರ ದೇಶಗಳು ತಮ್ಮ ದೇಶದ ಜನರಿಗೆ ಭಾರತ ಪ್ರವಾಸವನ್ನು ಮುಂದೂಡುವಂತೆ ತಿಳಿಸಿದೆ. ಈಗ ಇದರ ಬೆನ್ನಲ್ಲೇ ಈಗ ಸ್ವಯಂ ಘೋಷಿತ ದೇವಮಾನವ ನಿತ್ಯಾನಂದ ಕೂಡ ತನ್ನ ದೇಶ ಕೈಲಾಸಕ್ಕೆ ಭಾರತದ ಭಕ್ತರಿಗೆ ನಿರ್ಬಂಧ ವಿಧಿಸಿದ್ದಾರೆ. ನಿತ್ಯಾನಂದನಿಗೆ
from Oneindia.in - thatsKannada News https://ift.tt/3elF0jw





No comments:
Post a Comment