ವೀಕೆಂಡ್ ಕರ್ಫ್ಯೂ ಮುಗಿಯುತ್ತಿದ್ದಂತೇ ಬಿಎಸ್ವೈ ಸರಕಾರದ ಬಿಗ್ ಶಾಕ್?
ಬೆಂಗಳೂರು, ಏಪ್ರಿಲ್ 25: ವೀಕೆಂಡ್ ಕರ್ಫ್ಯೂನ ಮೊದಲ ದಿನ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾದ ಹಿನ್ನಲೆಯಲ್ಲಿ ಯಡಿಯೂರಪ್ಪ ಸರಕಾರ ಮತ್ತೊಂದು ಖಡಕ್ ನಿರ್ಧಾರಕ್ಕೆ ಬರಲು ನಿರ್ಧಾರಿಸಿದ್ದಾರೆ ಎಂದು ಹೇಳಲಾಗುತ್ತಿದೆ. ವಾರಾಂತ್ಯದ ಕರ್ಫ್ಯೂ ಸೋಮವಾರ (ಏ 26) ಬೆಳಗ್ಗೆಗೆ ಮುಕ್ತಾಯಗೊಳ್ಳಲಿದೆ. ಅಂದೇ ಮುಖ್ಯಮಂತ್ರಿಗಳು ಸಚಿವ ಸಂಪುಟದ ಸಭೆಯನ್ನು ಕರೆದಿರುವುದರಿಂದ ಕೊರೊನಾ ನಿರ್ವಹಣೆಯ ವಿಚಾರದಲ್ಲಿ ಸರಕಾರ ಬಿಗಿ ಕ್ರಮಕ್ಕೆ ಮುಂದಾಗಬಹುದು.
from Oneindia.in - thatsKannada News https://ift.tt/3gD0rzh





No comments:
Post a Comment