ಮುಖ್ಯಮಂತ್ರಿಗಳನ್ನು ಕಂಡಾಗ ಕನಿಕರ ಮೂಡುತ್ತಿದೆ; ಸಿದ್ದರಾಮಯ್ಯ
ಬೆಂಗಳೂರು, ಏಪ್ರಿಲ್ 25; "ಔಷಧಿ, ಆಮ್ಲಜನಕ, ವೆಂಟಿಲೇಟರ್ ಕೊಡಿ ಎಂದು ಪ್ರಧಾನಿ ಅವರನ್ನು ಬೇಡುತ್ತಿರುವ ಮುಖ್ಯಮಂತ್ರಿ ಅವರನ್ನು ಕಂಡಾಗ ಕನಿಕರ ಮೂಡುತ್ತಿದೆ. 25 ಬಿಜೆಪಿ ಸಂಸದರು ಎಲ್ಲಿ ಅಡಗಿ ಕೂತಿದ್ದಾರೆ? ಅವರನ್ನು ದೆಹಲಿಗೆ ಅಟ್ಟಿ ರಾಜ್ಯದ ನ್ಯಾಯಬದ್ಧ ಪಾಲಿಗಾಗಿ ಪ್ರಧಾನಿ ಮನೆ ಮುಂದೆ ಧರಣಿ ಕೂರಿಸಿ" ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಭಾನುವಾರ ಸರಣಿ ಟ್ವೀಟ್
from Oneindia.in - thatsKannada News https://ift.tt/3vgsto9





No comments:
Post a Comment