WHAT’S HOT NOW

LIVE LIVE - The Car Festival Of Lord Jagannath | Rath Yatra | Puri, Odisha

LIVE - The Car Festival Of Lord Jagannath | Rath Yatra | Puri, Odisha)

» » » ಕನ್ನಡಿಗರಿಗೆ ಶಾಕ್: ರಾಜ್ಯದಲ್ಲಿ ಹೊಸ ದಾಖಲೆ ಬರೆದ ಕೊರೊನಾವೈರಸ್!

ಬೆಂಗಳೂರು, ಏಪ್ರಿಲ್ 18: ಕರ್ನಾಟಕದಲ್ಲಿ ಕೊರೊನಾವೈರಸ್ ಎರಡನೇ ಅಲೆಯ ಹರಡುವಿಕೆ ವೇಗ ಮಿತಿಮೀರುತ್ತಿದೆ. ಕಳೆದ 24 ಗಂಟೆಗಳಲ್ಲೇ ಪತ್ತೆಯಾಗಿರುವ ಸೋಂಕಿತ ಪ್ರಕರಣಗಳ ಸಂಖ್ಯೆ ಕನ್ನಡಿಗರನ್ನು ಬೆಚ್ಚಿ ಬೀಳುವಂತೆ ಮಾಡಿದೆ. ಒಂದೇ ದಿನ ರಾಜ್ಯದಲ್ಲಿ 19067 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದ್ದು, ಕಳೆದ 24 ಗಂಟೆಗಳಲ್ಲಿ 81 ಜನರು ಕೊವಿಡ್-19 ಸೋಂಕಿನಿಂದಲೇ ಪ್ರಾಣ ಬಿಟ್ಟಿದ್ದಾರೆ.

from Oneindia.in - thatsKannada News https://ift.tt/3wZKbhs

«
Next
Newer Post
»
Previous
Older Post

No comments: