ಕಳೆದ ವರ್ಷ ವಲಸೆ ಕಾರ್ಮಿಕರ ವಿಷಯದಲ್ಲೂ ಸುಪ್ರೀಂ ಹೀಗೆಯೇ ಮಾಡಿತ್ತು
ನವದೆಹಲಿ, ಏಪ್ರಿಲ್ 23: ಹೈಕೋರ್ಟ್‌ಗಳು ಬಿಕ್ಕಟ್ಟನ್ನು ನಿರ್ವಹಿಸುತ್ತಿರುವ ಸರ್ಕಾರಗಳ ಬಗೆಗೆ ವಿಮರ್ಶಾತ್ಮಕ ಅವಲೋಕನ ಮಾಡಿವೆ. ಏಪ್ರಿಲ್ 16 ರಂದು ಬಾಂಬೆ ಹೈಕೋರ್ಟ್ ನಾಗ್ಪುರ ನ್ಯಾಯಪೀಠವು ಜಿಲ್ಲೆಯಲ್ಲಿ ರೆಮ್‌ಡೆಸಿವಿರ್ ಲಭ್ಯತೆಯ ಕೊರತೆ ಬಗ್ಗೆ ತಿಳಿದುಕೊಂಡಿದೆ. ಕೋವಿಡ್ 19 ಬಿಕ್ಕಟ್ಟನ್ನು ನಿಭಾಯಿಸುವ ಕುರಿತು 2020ರಲ್ಲಿ ಆದ ಘಟನೆಯನ್ನು ಗಮನದಲ್ಲಿರಿಸಿಕೊಂಡು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದಾಖಲಿಸಿಕೊಂಡಿದೆ. ಏಪ್ರಿಲ್ 20 ರಂದು ದೆಹಲಿ
from Oneindia.in - thatsKannada News https://ift.tt/3aysvzZ





No comments:
Post a Comment