ಭಾರತ ಹಾಗೂ ಪಾಕಿಸ್ತಾನದ ವಿಮಾನಗಳಿಗೆ ಕೆನಡಾ ನಿಷೇಧ
ಕೆನಡಾ ಸರ್ಕಾರವು ಭಾರತ ಹಾಗೂ ಪಾಕಿಸ್ತಾನದ ವಿಮಾನಗಳ ಹಾರಾಟವನ್ನು 30 ದಿನಗಳ ಕಾಲ ನಿಷೇಧಿಸಿದೆ. ಭಾರತದಲ್ಲಿ 3 ಲಕ್ಷಕ್ಕೂ ಹೆಚ್ಚಿನ ದೈನಂದಿನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲು ಹಲವು ರಾಷ್ಟ್ರಗಳು ಭಾರತದ ವಿಮಾನಗಳಿಗೆ ನಿರ್ಬಂಧ ಹೇರಿವೆ. ಅದರ ಸಾಲಿಗೆ ಈಗ ಕೆನಡಾ ಕೂಡ ಸೇರಿಕೊಂಡಿದೆ. 10 ದಿನ ಭಾರತ- ದುಬೈ ವಿಮಾನ ರದ್ದುಗೊಳಿಸಿದ ಎಮಿರೇಟ್ಸ್ ಸಾರಿಗೆ ಸಚಿವ ಓಮರ್
from Oneindia.in - thatsKannada News https://ift.tt/3nemCwV





No comments:
Post a Comment