ಆರೋಗ್ಯ, ಫ್ರಂಟ್ ಲೈನ್ ಕಾರ್ಯಕರ್ತರ ಲಸಿಕೆ ನೋಂದಣಿ ಸ್ಥಗಿತ
ನವದೆಹಲಿ, ಏಪ್ರಿಲ್ 4; ಆರೋಗ್ಯ ಕಾರ್ಯಕರ್ತರು, ಫ್ರಂಟ್ ಲೈನ್ ಕಾರ್ಯಕರ್ತರು ಕೋವಿಡ್ ಲಸಿಕೆ ಪಡೆಯಲು ನೋಂದಣಿ ಮಾಡಿಸುವುದನ್ನು ಸ್ಥಗಿತಗೊಳಿಸಬೇಕು ಎಂದು ಕೇಂದ್ರ ಸರ್ಕಾರ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚನೆ ನೀಡಿದೆ. ತಕ್ಷಣದಿಂದಲೇ ಆರೋಗ್ಯ ಕಾರ್ಯಕರ್ತರು, ಫ್ರಂಟ್ ಲೈನ್ ಕಾರ್ಯಕರ್ತರ ಹೊಸ ನೋಂದಣಿ ಸ್ಥಗಿತಗೊಳಿಸಿ. ಈಗ ನೋಂದಣಿ ಮಾಡಿಸಿರುವ ಕಾರ್ಯಕರ್ತರಿಗೆ ಬೇಗ ಲಸಿಕೆ ಹಾಕಿ ಎಂದು ನಿರ್ದೇಶನವನ್ನು
from Oneindia.in - thatsKannada News https://ift.tt/2QZAqiJ





No comments:
Post a Comment