WHAT’S HOT NOW

LIVE LIVE - The Car Festival Of Lord Jagannath | Rath Yatra | Puri, Odisha

LIVE - The Car Festival Of Lord Jagannath | Rath Yatra | Puri, Odisha)

» » » ಛತ್ತೀಸ್ ಗಢ ಪ್ರವೇಶಿಸಲು ಕೊರೊನಾವೈರಸ್ ಪರೀಕ್ಷೆ ಕಡ್ಡಾಯ

ರಾಯಪುರ್, ಏಪ್ರಿಲ್ 19: ಛತ್ತೀಸ್ ಗಢದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆ ಬೇರೆ ರಾಜ್ಯಗಳಿಂದ ಬರುವ ಪ್ರತಿಯೊಬ್ಬರ ಪ್ರಯಾಣಿಕರಿಗೆ ಕೊವಿಡ್-19 ಸೋಂಕು ತಪಾಸಣೆ ಮಾಡುವುದು ಕಡ್ಡಾಯ ಎಂದು ಸರ್ಕಾರ ಆದೇಶಿಸಿದೆ. ರಾಜ್ಯದ ವಿಮಾನ ನಿಲ್ದಾಣ, ರೈಲ್ವೆ ನಿಲ್ದಾಣ, ಬಸ್ ನಿಲ್ದಾಣ ಹಾಗೂ ರಾಜ್ಯದ ಗಡಿ ಪ್ರದೇಶಗಳಲ್ಲಿ ಪ್ರಯಾಣಿಕರಿಗೆ ಕೊರೊನಾವೈರಸ್ ಸೋಂಕಿತ ತಪಾಸಣೆ ನಡೆಸುವಂತೆ ಸೂಚಿಸಲಾಗಿದೆ.

from Oneindia.in - thatsKannada News https://ift.tt/2Q625id

«
Next
Newer Post
»
Previous
Older Post

No comments: