ಬಿಜೆಪಿಗೆ ಕಸಿವಿಸಿ ಉಂಟುಮಾಡಿದ ಸುಬ್ರಮಣಿಯನ್ ಸ್ವಾಮಿ ಟ್ವೀಟ್
ನವದೆಹಲಿ ಏಪ್ರಿಲ್ 5: ಕೊರೊನಾವೈರಸ್ ಸೋಂಕಿನ ನಿರ್ವಹಣೆ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅವರದೇ ಪಕ್ಷದ ಸಂಸದ ಸುಬ್ರಮಣಿಯನ್ ಸ್ವಾಮಿ ಪರೋಕ್ಷವಾಗಿ ಟೀಕಿಸಿರುವುದು ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯಾಗುತ್ತಿದೆ. ದೇಶಾದ್ಯಂತ ಕೋವಿಡ್ ಸೋಂಕಿನ ಪ್ರಮಾಣದಲ್ಲಿ ಏಕಾಏಕಿ ಏರಿಕೆಯಾಗುತ್ತಿರುವ ಸಂದರ್ಭದಲ್ಲಿ ಬಿಜೆಪಿ ಹಾಗೂ ಪ್ರಧಾನಿ ಮೋದಿ ಅವರ ಅಭಿಮಾನಿಗಳನ್ನು ಸುಬ್ರಮಣಿಯನ್ ಸ್ವಾಮಿ 'ಗಂಧಭಕ್ತರು' ಎಂದು ವ್ಯಂಗ್ಯವಾಡಿದ್ದಾರೆ. ತಮ್ಮದೇ ಸರ್ಕಾರ
from Oneindia.in - thatsKannada News https://ift.tt/3wr7TTr





No comments:
Post a Comment