ಬೆಂಗಳೂರು, ಏಪ್ರಿಲ್ 19: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಕನ್ನಡ ನಿಘಂಟು ತಜ್ಞ, ಶತಾಯುಷಿ ಪ್ರೊ.ಜಿ.ವೆಂಕಟಸುಬ್ಬಯ್ಯ (108) ಭಾನುವಾರ ರಾತ್ರಿ ನಿಧನರಾಗಿದ್ದಾರೆ. ಹಿರಿಯ ಕನ್ನಡ ತಜ್ಞ ಪ್ರೊ.ಜಿ ವೆಂಕಟಸುಬ್ಬಯ್ಯ ಅವರ ನಿಧನಕ್ಕೆ ವಿವಿಧ ಕ್ಷೇತ್ರಗಳ ಗಣ್ಯರು ಕಂಬನಿ ಮಿಡಿದಿದ್ದು, ಭಾವಪೂರ್ಣ ಸಂತಾಪ ಸೂಚಿಸಿದ್ದಾರೆ. ನಿಘಂಟು ತಜ್ಞ, ಶತಾಯುಷಿ ಪ್ರೊ. ಜಿ. ವೆಂಕಟಸುಬ್ಬಯ್ಯ ನಿಧನ ಬಸವನಗುಡಿ ಬ್ರಾಹ್ಮಣ ಮಹಾಸಭಾ 1913ರ
from Oneindia.in - thatsKannada News https://ift.tt/3ehDiPU
No comments:
Post a Comment