ಆಕ್ಷೇಪದ ನಡುವೆಯೂ ಕೊಲಿಜಿಯಂ ಸಭೆ ಕರೆದ ಸಿಜೆಐ: ಫಲಿತಾಂಶವಿಲ್ಲದೆ ಅಂತ್ಯ
ನವದೆಹಲಿ, ಏಪ್ರಿಲ್ 9: ತಮ್ಮ ಕನಿಷ್ಠ ಇಬ್ಬರು ಸಹೋದ್ಯೋಗಿಗಳ ಆಕ್ಷೇಪದ ನಡುವೆಯೂ ಮುಖ್ಯ ನ್ಯಾಯಮೂರ್ತಿ ಎಸ್‌ಎ ಬೋಬ್ಡೆ ಅವರು ಸುಪ್ರೀಂಕೋರ್ಟ್‌ಗೆ ನ್ಯಾಯಮೂರ್ತಿಗಳ ನೇಮಕಾತಿಗೆ ಸಂಬಂಧಿಸಿದಂತೆ ಗುರುವಾರ ಕೊಲಿಜಿಯಂ ಸಭೆ ಕರೆದಿದ್ದರು. ಆದರೆ ಈ ಸಭೆಯು ಮುಂದಿನ ಕ್ರಮದ ಬಗ್ಗೆ ಯಾವುದೇ ಒಮ್ಮತದ ನಿರ್ಣಯಕ್ಕೆ ಬಾರದೆ ಅಂತ್ಯಗೊಂಡಿತು ಎಂದು ವರದಿಯಾಗಿದೆ. ಇದಕ್ಕೂ ಮುನ್ನ ಕೋರ್ಟ್ ಸಂಖ್ಯೆ 2ರಲ್ಲಿ ಮುಂದಿನ
from Oneindia.in - thatsKannada News https://ift.tt/3uAAbsZ





No comments:
Post a Comment