WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Thursday, 8 April 2021

ಭಾರತದಿಂದ ಬರುವವರಿಗೆ ತಾತ್ಕಾಲಿಕ ನಿರ್ಬಂಧ ಹೇರಿದ ನ್ಯೂಜಿಲೆಂಡ್

ನ್ಯೂಜಿಲೆಂಡ್, ಏಪ್ರಿಲ್ 8: ಭಾರತದಿಂದ ಬಂದವರಿಂದ ದೇಶದಲ್ಲಿ ಕೊರೊನಾ ಸೋಂಕು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರುವುದರಿಂದ ಭಾರತದಿಂದ ಬರುವವರಿಗೆ ನ್ಯೂಜಿಲೆಂಡ್ ತಾತ್ಕಾಲಿಕವಾಗಿ ನಿರ್ಬಂಧ ಹೇರಿದೆ. ಭಾರತದಲ್ಲಿ ಕೊರೊನಾ ಪ್ರಕರಣಗಳು ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಂಡಿರುವುದಾಗಿ ನ್ಯೂಜಿಲೆಂಡ್ ಪ್ರಧಾನಿ ಜಸಿಂಡಾ ಆರ್ಡೆನ್ ತಿಳಿಸಿದ್ದಾರೆ. ತಮ್ಮ ಪ್ರಜೆಗಳನ್ನೂ ಒಳಗೊಂಡಂತೆ ಭಾರತದಿಂದ ನ್ಯೂಜಿಲೆಂಡ್‌ಗೆ ಬರುವವರಿಗೆ ತಾತ್ಕಾಲಿಕವಾಗಿ ನಿರ್ಬಂಧ ಹೇರಿರುವುದಾಗಿ ತಿಳಿಸಿದ್ದಾರೆ. 'ಭಾರತ ಕೋವಿಡ್-19

from Oneindia.in - thatsKannada News https://ift.tt/2PL2WV1

No comments: