WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Monday, 19 April 2021

ಅಜ್ಜಂಪುರ ತಾಲೂಕು ಪಂಚಾಯಿತಿಯಲ್ಲಿ ಕೆಲಸ ಖಾಲಿ ಇದೆ

ಬೆಂಗಳೂರು, ಏಪ್ರಿಲ್ 19; ಅಜ್ಜಂಪುರ ತಾಲೂಕು ಪಂಚಾಯಿತಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಏಪ್ರಿಲ್ 16ರಿಂದ ಆದಷ್ಟು ಬೇಗ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ತಾಲೂಕು ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿಗಳ ಕಚೇರಿ ಹೊರಗುತ್ತಿಗೆ ಆಧಾರದ ಮೇಲೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಕರೆದಿದೆ. ಆಯ್ಕೆಯಾದ ಅಭ್ಯರ್ಥಿಗಳು ಅಜ್ಜಂಪುರದಲ್ಲಿ ಕೆಲಸ ಮಾಡಬೇಕಿದೆ.

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/apply-for-various-post-in-ajjampura-taluk-panchayat-220737.html

No comments: