ಮನ್ ಕೀ ಬಾತ್; ಕೋವಿಡ್ ನಮ್ಮ ಧೈರ್ಯವನ್ನು ಪರೀಕ್ಷೆ ಮಾಡುತ್ತಿದೆ
ನವದೆಹಲಿ, ಏಪ್ರಿಲ್ 25; "ಕೋವಿಡ್ ನಮ್ಮ ಧೈರ್ಯವನ್ನು ಪರೀಕ್ಷೆ ಮಾಡುತ್ತಿದೆ. ಇಂತಹ ಸಂದರ್ಭದಲ್ಲಿ ನಾನು ಮನ್ ಕೀ ಬಾತ್ ಮೂಲಕ ನಿಮ್ಮ ಜೊತೆ ಮಾತನಾಡುತ್ತಿದ್ದೇನೆ" ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಏಪ್ರಿಲ್ 25ರ ಭಾನುವಾರ ಪ್ರಧಾನಿ ನರೇಂದ್ರ ಮೋದಿ 'ಮನ್ ಕೀ ಬಾತ್' ತಿಂಗಳ ರೇಡಿಯೋ ಕಾರ್ಯಕ್ರಮದ ಮೂಲಕ ದೇಶವನ್ನು ಉದ್ದೇಶಿಸಿ ಮಾತನಾಡಿದರು. "ಕೋವಿಡ್ 2ನೇ
from Oneindia.in - thatsKannada News https://ift.tt/32NcuC6





No comments:
Post a Comment