ನವದೆಹಲಿ, ಏಪ್ರಿಲ್ 21: ಭಾರತ ಸರ್ಕಾರವು ರೆಮ್‌ಡೆಸಿವಿರ್ ಲಸಿಕೆ ಹಾಗೂ ಅದರ ಕಚ್ಚಾವಸ್ತುಗಳ ಮೇಲಿನ ಆಮದು ಸುಂಕವನ್ನು ರದ್ದುಗೊಳಿಸಿದೆ. ಭಾರತವು ರೆಮ್‌ಡೆಸಿವಿರ್ ಅನ್ನು ರಫ್ತು ಮಾಡುವುದೇ ಹೆಚ್ಚು. ಕೆಲ ದಿನಗಳ ಹಿಂದಿನವರೆಗೂ ಸುಮಾರು 100 ದೇಶಗಳಿಗೆ ರಫ್ತು ಮಾಡಲಾಗುತ್ತಿತ್ತು. ದೇಶದಲ್ಲಿ ಕೋವಿಡ್ ಪರಿಸ್ಥಿತಿ ಉಲ್ಬಣಿಸಿರುವುದರಿಂದ ಇತ್ತೀಚೆಗೆ ರಫ್ತು ನಿಷೇಧಿಸಲಾಗಿತ್ತು. ಈ ಮಧ್ಯೆ, ವಸ್ತುನಿಷ್ಠ ಮಾನದಂಡಗಳ ಆಧಾರದ ಮೇಲೆ
from Oneindia.in - thatsKannada News https://ift.tt/3v4kRoQ
No comments:
Post a Comment