ಕರ್ನಾಟಕದಲ್ಲಿ ಸಾವಿನ ಭೀತಿ ಹುಟ್ಟು ಹಾಕಿದ ಕೊರೊನಾವೈರಸ್!
ಬೆಂಗಳೂರು, ಏಪ್ರಿಲ್ 08: ಕರ್ನಾಟಕದಲ್ಲಿ ಕೊರೊನಾವೈರಸ್ ಸಾವಿನ ಭೀತಿ ಹುಟ್ಟು ಹಾಕುತ್ತಿದೆ. ಕಳೆದ 24 ಗಂಟೆಗಳಲ್ಲಿ ಕೊರೊನಾವೈರಸ್ ಸೋಂಕಿಗೆ 36 ಮಂದಿ ಪ್ರಾಣ ಬಿಟ್ಟಿದ್ದಾರೆ. ಈ ಪೈಕಿ ಬೆಂಗಳೂರಿನಲ್ಲೇ 22 ಸೋಂಕಿತರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಕೊವಿಡ್-19 ಸೋಂಕಿಗೆ ಬಲಿಯಾದವರ ಸಂಖ್ಯೆ 12767ಕ್ಕೆ ಏರಿಕೆಯಾಗಿದೆ. ಕರ್ನಾಟಕದಲ್ಲಿ ಒಂದೇ ದಿನ 6570 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ
from Oneindia.in - thatsKannada News https://ift.tt/3d2ebkT





No comments:
Post a Comment