ಸಂಚಾರ ನಿಯಮ ಉಲ್ಲಂಘನೆ ಮಾಡಿದರೆ ವೆಬ್ ಸೈಟ್‌ನಲ್ಲಿ ಹೆಸರು
ನವದೆಹಲಿ, ಏಪ್ರಿಲ್ 4; ಕೇಂದ್ರ ಮೋಟಾರು ವಾಹನ ಕಾಯ್ದೆಯ ತಿದ್ದುಪಡಿ ಅನ್ವಯ ರಾಜ್ಯಗಳಿಗೆ ಹೊಸ ಅಧಿಕಾರವನ್ನು ಕೊಡಲಾಗಿದೆ. ಪದೇ ಪದೇ ಸಂಚಾರಿ ನಿಯಮ ಉಲ್ಲಂಘನೆ ಮಾಡಿದವರ ಹೆಸರನ್ನು ರಾಜ್ಯ ಸಾರಿಗೆ ಇಲಾಖೆಯ ವೆಬ್ ಸೈಟ್‌ನಲ್ಲಿ ಪ್ರಕಟಿಸಲಾಗುತ್ತದೆ. ಕುಡಿದು ವಾಹನ ಚಾಲನೆ, ಅತಿಯಾದ ವೇಗ, ರೇಸ್ ಮಾಡುವವರು, ಅಪಾಯಕಾರಿ ಚಾಲನೆ, ಹೆಲ್ಮೆಟ್ ಧರಿಸದೇ ಚಾಲನೆ ಮಾಡುವವರ ಹೆಸರನ್ನು ನೇಮ್
from Oneindia.in - thatsKannada News https://ift.tt/3woCwJi





No comments:
Post a Comment